Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯ ಹುಚ್ಚನೆಂದು ನಿಮಗೆ ಕಾಣುವುದಿಲ್ಲವೇ? ಇವನನ್ನು ನನ್ನ ಹತ್ತಿರ ಏಕೆ ತಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆಕೀಷನು ತನ್ನ ಸೇವಕರಿಗೆ - ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವದಿಲ್ಲವೋ? ಇವನನ್ನು ನನ್ನ ಹತ್ತಿರ ಯಾಕೆ ತಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಕೀಷನು ತನ್ನ ಅಧಿಕಾರಿಗಳಿಗೆ, “ಅವನೊಬ್ಬ ಹುಚ್ಚ! ಅವನನ್ನು ನನ್ನ ಬಳಿಗೆ ಏಕೆ ಕರೆತಂದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:14
4 ತಿಳಿವುಗಳ ಹೋಲಿಕೆ  

ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.


ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.


ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು.


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು