1 ಸಮುಯೇಲ 22:19 - ಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿ |