1 ಸಮುಯೇಲ 22:20 - ಕನ್ನಡ ಸಮಕಾಲಿಕ ಅನುವಾದ20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು. ಅಧ್ಯಾಯವನ್ನು ನೋಡಿ |