1 ಸಮುಯೇಲ 23:18 - ಕನ್ನಡ ಸಮಕಾಲಿಕ ಅನುವಾದ18 ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು; ದಾವೀದನು ಹೋರೆಷದಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೆಷಿನಲ್ಲಿ ನೆಲೆಸಿದನು. ಅಧ್ಯಾಯವನ್ನು ನೋಡಿ |