1 ಸಮುಯೇಲ 23:20 - ಕನ್ನಡ ಸಮಕಾಲಿಕ ಅನುವಾದ20 ಈಗ ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ. ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸರು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ತಮ್ಮ ಕೈಗೆ ಒಪ್ಪಿಸುವ ಕೆಲಸ ನಮ್ಮದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅರಸನು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈಗ ರಾಜನೇ, ನಿನಗಿಷ್ಟ ಬಂದಾಗ ಯಾವ ಸಮಯದಲ್ಲೇ ಆಗಲಿ ಬಂದುಬಿಡು. ದಾವೀದನನ್ನು ನಿನಗೆ ಒಪ್ಪಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |