1 ಸಮುಯೇಲ 23:21 - ಕನ್ನಡ ಸಮಕಾಲಿಕ ಅನುವಾದ21 ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿ |