1 ಸಮುಯೇಲ 23:24 - ಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಅರಣ್ಯದ ದಕ್ಷಿಣದಿಕ್ಕಿನಲ್ಲಿರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಂತರ ಜೀಫಿನ ಜನರು ಜೀಫಿಗೆ ಹಿಂದಿರುಗಿದರು. ಸೌಲನು ಅನಂತರ ಅಲ್ಲಿಗೆ ಹೋದನು. ದಾವೀದನು ಮತ್ತು ಅವನ ಜನರು ಮಾವೋನ್ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಜೆಸಿಮೋನಿನ ಮರಳುಗಾಡಿನ ಪ್ರಾಂತ್ಯದಲ್ಲಿದ್ದರು. ಅಧ್ಯಾಯವನ್ನು ನೋಡಿ |