1 ಸಮುಯೇಲ 23:29 - ಕನ್ನಡ ಸಮಕಾಲಿಕ ಅನುವಾದ29 ದಾವೀದನು ಆ ಸ್ಥಳವನ್ನು ಬಿಟ್ಟು ಹೋಗಿ ಏನ್ಗೆದಿಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದಾವೀದನು ಅಲ್ಲಿಂದ ಗುಡ್ಡ ಹತ್ತಿಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದಾವೀದನು ಮಾವೋನ್ ಅರಣ್ಯವನ್ನು ಬಿಟ್ಟು ಏಂಗೆದಿಯ ಕೋಟೆಗಳಿಗೆ ಹೋದನು. ಅಧ್ಯಾಯವನ್ನು ನೋಡಿ |