1 ಸಮುಯೇಲ 24:1 - ಕನ್ನಡ ಸಮಕಾಲಿಕ ಅನುವಾದ1 ಆಗ ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರುಗಿ ಬಂದಾಗ, “ದಾವೀದನು ಏನ್ಗೆದಿ ಮರುಭೂಮಿಯಲ್ಲಿ ಇದ್ದಾನೆ,” ಎಂದು ಅವನಿಗೆ ತಿಳಿದುಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಮರುಭೂಮಿಯಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಏಂಗೆದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |