1 ಸಮುಯೇಲ 24:19 - ಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ. ಅಧ್ಯಾಯವನ್ನು ನೋಡಿ |