1 ಸಮುಯೇಲ 24:22 - ಕನ್ನಡ ಸಮಕಾಲಿಕ ಅನುವಾದ22 ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಮರಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿ |