1 ಸಮುಯೇಲ 24:8 - ಕನ್ನಡ ಸಮಕಾಲಿಕ ಅನುವಾದ8 ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಾವೀದನೂ ಹೊರಗೆ ಬಂದು - ಅರಸನೇ, ನನ್ನ ಒಡೆಯನೇ ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ, ಅಧ್ಯಾಯವನ್ನು ನೋಡಿ |