1 ಸಮುಯೇಲ 25:12 - ಕನ್ನಡ ಸಮಕಾಲಿಕ ಅನುವಾದ12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |