Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:16 - ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನಿದ್ದಾಗ ಅವರು ಹಗಲೂ ಇರುಳೂ ನಮಗೆ ಕಾವಲುಗೋಡೆಯಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾವು ಕುರಿಗಳನ್ನು ಕಾಯುತ್ತಿದ್ದಾಗ ದಾವೀದನ ಜನರು ನಮ್ಮನ್ನು ಹಗಲುರಾತ್ರಿ ರಕ್ಷಿಸಿದರು! ಅವರು ನಮ್ಮ ಸುತ್ತಲೂ ಗೋಡೆಯಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:16
5 ತಿಳಿವುಗಳ ಹೋಲಿಕೆ  

ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು