1 ಸಮುಯೇಲ 25:30 - ಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ನನ್ನ ಸ್ವಾವಿುಯಾದ ನಿನಗೆ ವಾಗ್ದಾನ ಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ ನಿನ್ನನ್ನು ಇಸ್ರಾಯೇಲ್ ಪ್ರಭುವನ್ನಾಗಿ ಮಾಡಿದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ ಅಧ್ಯಾಯವನ್ನು ನೋಡಿ |