1 ಸಮುಯೇಲ 25:44 - ಕನ್ನಡ ಸಮಕಾಲಿಕ ಅನುವಾದ44 ಆದರೆ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಸೌಲನ ಮಗಳಾದ ಮೀಕಲಳೂ ದಾವೀದನ ಪತ್ನಿ. ಆದರೆ ಸೌಲನು ಅವಳನ್ನು ಗಲ್ಲೀಮ್‌ನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿ |