1 ಸಮುಯೇಲ 26:2 - ಕನ್ನಡ ಸಮಕಾಲಿಕ ಅನುವಾದ2 ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಸೌಲನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕಾಗಿ ಜೀಫ್ ಮರುಭೂಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಸೌಲನು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೌಲನು ಜೀಫ್ ಅರಣ್ಯಕ್ಕೆ ಹೋದನು. ಇಸ್ರೇಲಿನಲ್ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೀಫ್ ಅರಣ್ಯದಲ್ಲಿ ಹುಡುಕಿದರು. ಅಧ್ಯಾಯವನ್ನು ನೋಡಿ |