1 ಸಮುಯೇಲ 26:22 - ಕನ್ನಡ ಸಮಕಾಲಿಕ ಅನುವಾದ22 ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪು ಆಗಿದೆ ಎಂದು ಹೇಳಲು ದಾವೀದನು ಅವನಿಗೆ - ಅರಸೇ, ಇಗೋ, ನಿನ್ನ ಬರ್ಜಿ ಇಲ್ಲಿ ಅದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು, “ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿ |