1 ಸಮುಯೇಲ 26:24 - ಕನ್ನಡ ಸಮಕಾಲಿಕ ಅನುವಾದ24 ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |