1 ಸಮುಯೇಲ 27:9 - ಕನ್ನಡ ಸಮಕಾಲಿಕ ಅನುವಾದ9 ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು. ಅಧ್ಯಾಯವನ್ನು ನೋಡಿ |