1 ಸಮುಯೇಲ 28:11 - ಕನ್ನಡ ಸಮಕಾಲಿಕ ಅನುವಾದ11 ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |
ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.