1 ಸಮುಯೇಲ 28:17 - ಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾರೆ. ಯೆಹೋವ ದೇವರು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು, ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು. ಅಧ್ಯಾಯವನ್ನು ನೋಡಿ |