Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:7 - ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಗೆ ಇಲ್ಲದ್ದರಿಂದ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ರಾಜರುಗಳು ನಿನ್ನನ್ನು ಮೆಚ್ಚುವುದಿಲ್ಲ; ಆದುದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು; ಅವರನ್ನು ಸಿಟ್ಟುಗೊಳಿಸಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವದಿಲ್ಲ; ಆದದರಿಂದ ನೀನು ಸಮಾಧಾನದಿಂದ ಹಿಂದಿರುಗಿಹೋಗು; ಅವರನ್ನು ಸಿಟ್ಟುಗೊಳಿಸಬಾರದು ಎಂದು ಹೇಳಲು ದಾವೀದನು ಆಕೀಷನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಸಮಾಧಾನದಿಂದ ಹಿಂದಿರುಗಿ ಹೋಗು. ಫಿಲಿಷ್ಟಿಯರ ಅಧಿಪತಿಗಳ ವಿರುದ್ಧ ಏನನ್ನೂ ಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:7
4 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.


ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು