1 ಸಮುಯೇಲ 3:2 - ಕನ್ನಡ ಸಮಕಾಲಿಕ ಅನುವಾದ2 ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ನೋಡುವುದಕ್ಕಾಗದಂತೆ ಅವನ ಕಣ್ಣುಗಳು ಮಬ್ಬಾಗುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ಅಧ್ಯಾಯವನ್ನು ನೋಡಿ |