1 ಸಮುಯೇಲ 3:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು ಬಂದೆನೆಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿ |