1 ಸಮುಯೇಲ 3:5 - ಕನ್ನಡ ಸಮಕಾಲಿಕ ಅನುವಾದ5 ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನಾನು ನಿನ್ನನ್ನು ಕರೆಯಲಿಲ್ಲ, ತಿರುಗಿ ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಎನ್ನಲು ಏಲಿಯು - ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ ಅಂದನು. ಸಮುವೇಲನು ಹೋಗಿ ಮಲಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿ |