1 ಸಮುಯೇಲ 30:10 - ಕನ್ನಡ ಸಮಕಾಲಿಕ ಅನುವಾದ10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿ |