Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:5 - ಕನ್ನಡ ಸಮಕಾಲಿಕ ಅನುವಾದ

5 ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನ ಇಬ್ಬರು ಹೆಂಡತಿಯರಾದ ಜೆಸ್ರೀಲಿನವಳಾದ ಅಹೀನೋವಮಳು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಕೂಡ ಸೆರೆಯಾಗಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:5
5 ತಿಳಿವುಗಳ ಹೋಲಿಕೆ  

ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು.


ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು.


ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು