Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:14 - ಕನ್ನಡ ಸಮಕಾಲಿಕ ಅನುವಾದ

14 ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ಎಲ್ಲವನ್ನೂ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 ಏಲಿಯು ತೊಂಭತ್ತೆಂಟು ವರ್ಷದ ವೃದ್ಧನಾಗಿದ್ದನು; ಅವನಿಗೆ ಕಣ್ಣು ಕಾಣುತ್ತಿರಲಿಲ್ಲ. ಅವನು ಅಳುವಿನ ಧ್ವನಿಯನ್ನು ಕೇಳಿ, “ಏಕಿಷ್ಟು ಗದ್ದಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:14
3 ತಿಳಿವುಗಳ ಹೋಲಿಕೆ  

ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.


ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.


ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿ ಹೋಗುವವನನ್ನೂ, ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು