Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಮಂಜೂಷವು ಫಿಲಿಷ್ಟಿಯರ ಸೀಮೆಯಲ್ಲಿ ಏಳು ತಿಂಗಳು ಇದ್ದ ತರುವಾಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಮಂಜೂಷ ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳಿದ್ದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:1
6 ತಿಳಿವುಗಳ ಹೋಲಿಕೆ  

ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.


ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.


ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.


ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.


ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು