Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಬಂಡಿಯ ಮೇಲೆ ಸರ್ವೇಶ್ವರನ ಮಂಜೂಷವನ್ನು ಹಾಗು ನೀವು ಪ್ರಾಯಶ್ಚಿತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕಪೆಟ್ಟಿಗೆಯನ್ನು ಇಡಿ. ಬಳಿಕ ಆ ಬಂಡಿಯನ್ನು ಹೊರಡಿಸಿ ಹೋಗಬಿಡಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೂಡಿ ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಈ ಚಿನ್ನದ ಮಾದರಿಗಳು ನೀವು ನಿಮ್ಮ ಪಾಪಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:8
2 ತಿಳಿವುಗಳ ಹೋಲಿಕೆ  

“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು