Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಇಸ್ರಾಯೇಲರು ಮಿಚ್ಪೆಯಿಂದ ಹೊರಟು, ಫಿಲಿಷ್ಟಿಯರನ್ನು ಹಿಂದಟ್ಟಿ, ಬೇತ್ಕಾರಿನವರೆಗೂ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರಾದರೋ ಮಿಚ್ಪೆಯಿಂದ ಹೊರಟು ಬೇತ್ಕರಿನ ತಗ್ಗಿನವರೆಗೆ ಅವರನ್ನು ಹಿಂಬಾಲಿಸಿ ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರಾದರೋ ವಿುಚ್ಪೆಯಿಂದ ಹೊರಟು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರು ಮಿಚ್ಪೆಯಿಂದ ಬಂದು ಫಿಲಿಷ್ಟಿಯರನ್ನು ದಾರಿಯುದ್ದಕ್ಕೂ ಸಂಹರಿಸುತ್ತಾ ಬೇತ್ಕರಿನವರೆಗೆ ಅಟ್ಟಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:11
3 ತಿಳಿವುಗಳ ಹೋಲಿಕೆ  

ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು