1 ಸಮುಯೇಲ 7:7 - ಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರು ವಿುಚ್ಪೆಯಲ್ಲಿ ಕೂಡಿಬಂದಿದ್ದಾರೆಂಬದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ಪ್ರಭುಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲ್ಯರು ಬಹಳವಾಗಿ ಭಯಪಟ್ಟು ಸಮುವೇಲನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು. ಅಧ್ಯಾಯವನ್ನು ನೋಡಿ |