1 ಸಮುಯೇಲ 8:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ನಿಮ್ಮ ಪುತ್ರಿಯರನ್ನು ತೈಲಗಾರ್ತಿಗಳಾಗಿಯೂ, ಅಡುಗೆ ಮಾಡುವವರಾಗಿಯೂ ರೊಟ್ಟಿ ಸುಡುವವರಾಗಿಯೂ ಇಟ್ಟುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳದ್ರವ್ಯ ಮಾಡುವುದಕ್ಕೂ, ಅಡಿಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯಮಾಡುವದಕ್ಕೂ ಅಡಿಗೆ ಮಾಡುವದಕ್ಕೂ ರೊಟ್ಟಿಸುಡುವದಕ್ಕೂ ನೇವಿುಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು. ಅಧ್ಯಾಯವನ್ನು ನೋಡಿ |