1 ಸಮುಯೇಲ 8:22 - ಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇವಿುಸು ಎಂದನು. ಆಗ ಸಮುವೇಲನು ಇಸ್ರಾಯೇಲ್ಯರಿಗೆ - ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು. ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು. ಅಧ್ಯಾಯವನ್ನು ನೋಡಿ |