1 ಸಮುಯೇಲ 9:10 - ಕನ್ನಡ ಸಮಕಾಲಿಕ ಅನುವಾದ10 ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಸೌಲನು ಆಳಿಗೆ - ನೀನು ಹೇಳುವದು ಒಳ್ಳೇದು; ಹೋಗೋಣ ನಡಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿ |