Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:14 - ಕನ್ನಡ ಸಮಕಾಲಿಕ ಅನುವಾದ

14 ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಗುಡ್ಡ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೊರಟು ಅವರೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೌಲನು ಮತ್ತು ಆ ಸೇವಕನು ಗುಡ್ಡವನ್ನು ಹತ್ತಿ ಪಟ್ಟಣದ ಕಡೆ ನಡೆದರು. ಅವರು ಪಟ್ಟಣವನ್ನು ಪ್ರವೇಶಿಸುತ್ತಿದ್ದಾಗ, ಸಮುವೇಲನು ಅವರ ಕಡೆ ಬರುತ್ತಿರುವುದನ್ನು ಕಂಡರು. ಸಮುವೇಲನು ಆಗ ತಾನೇ ಪಟ್ಟಣದಿಂದ ಹೊರಬಂದು, ಆರಾಧನೆಯ ಸ್ಥಳದ ಕಡೆ ಹೊರಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:14
2 ತಿಳಿವುಗಳ ಹೋಲಿಕೆ  

ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.


ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು