Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:19 - ಕನ್ನಡ ಸಮಕಾಲಿಕ ಅನುವಾದ

19 ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನು, “ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ; ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನೇ ದರ್ಶಿಯು; ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಮುವೇಲನು, “ನಾನೇ ಆ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ಈ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:19
4 ತಿಳಿವುಗಳ ಹೋಲಿಕೆ  

ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು.


ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು