1 ಸಮುಯೇಲ 9:2 - ಕನ್ನಡ ಸಮಕಾಲಿಕ ಅನುವಾದ2 ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಸೌಲನು ಸುಂದರನಾದ ಯುವಕನಾಗಿದ್ದನು. ಸೌಲನಿಗಿಂತ ಸುಂದರರು ಅಲ್ಲಿರಲಿಲ್ಲ. ಸೌಲನು ಇತರ ಇಸ್ರೇಲ್ ಗಂಡಸರಿಗಿಂತ ಎತ್ತರವಾಗಿದ್ದನು. ಅಧ್ಯಾಯವನ್ನು ನೋಡಿ |