2 ಅರಸುಗಳು 10:12 - ಕನ್ನಡ ಸಮಕಾಲಿಕ ಅನುವಾದ12 ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೇಲೆ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು. ಅಧ್ಯಾಯವನ್ನು ನೋಡಿ |