2 ಅರಸುಗಳು 10:2 - ಕನ್ನಡ ಸಮಕಾಲಿಕ ಅನುವಾದ2 “ನಿಮ್ಮ ಯಜಮಾನನ ಪುತ್ರರು ನಿಮ್ಮ ಬಳಿಯಲ್ಲಿ ಇದ್ದಾರೆ. ಇದಲ್ಲದೆ ರಥಗಳು, ಕುದುರೆಗಳು, ಕೋಟೆಗಳುಳ್ಳ ಪಟ್ಟಣ, ಆಯುಧಗಳು ನಿಮ್ಮ ಬಳಿಯಲ್ಲಿವೆ. ಆದ್ದರಿಂದ ಈ ಪತ್ರವು ನಿಮಗೆ ತಲುಪಿದ ತಕ್ಷಣ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವುಗಳಲ್ಲಿ, “ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವುಗಳಲ್ಲಿ - ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2-3 “ನಿಮ್ಮ ಕೈಗೆ ಈ ಪತ್ರವು ತಲುಪಿದ ತಕ್ಷಣ, ನಿಮ್ಮ ಒಡೆಯನ ಕುಟುಂಬದಲ್ಲಿ ಬಹಳ ಉತ್ತಮನಾದ ಮತ್ತು ಸಮರ್ಥನಾದ ಒಬ್ಬ ವ್ಯಕ್ತಿಯನ್ನು ಆರಿಸಿರಿ. ನಿಮ್ಮ ಬಳಿ ರಥಗಳೂ ಕುದುರೆಗಳೂ ಇವೆ. ನೀವು ಬಲಾಢ್ಯವಾದ ನಗರದಲ್ಲಿ ವಾಸಿಸುತ್ತಿರುವಿರಿ. ನಿಮ್ಮ ಬಳಿ ಆಯುಧಗಳಿವೆ. ನೀವು ಆರಿಸಿದವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿರಿ. ನಂತರ ನಿಮ್ಮ ಯಜಮಾನನ ಕುಟುಂಬಕ್ಕಾಗಿ ಹೋರಾಡಿ” ಎಂದು ಬರೆದಿದ್ದನು. ಅಧ್ಯಾಯವನ್ನು ನೋಡಿ |