Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:32 - ಕನ್ನಡ ಸಮಕಾಲಿಕ ಅನುವಾದ

32 ಆ ದಿವಸಗಳಲ್ಲಿ ಯೆಹೋವ ದೇವರು ಇಸ್ರಾಯೇಲನ್ನು ತಗ್ಗಿಸಲು ಆರಂಭಿಸಿದರು. ಹಜಾಯೇಲನು ಬಂದು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:32
7 ತಿಳಿವುಗಳ ಹೋಲಿಕೆ  

ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.


ಯೆಹೋವಾಹಾಜನ ದಿವಸಗಳೆಲ್ಲಾ ಅರಾಮಿನ ಅರಸನಾದ ಹಜಾಯೇಲನು ಇಸ್ರಾಯೇಲರನ್ನು ಬಾಧೆಪಡಿಸಿದನು.


ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.


ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.


ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು