2 ಅರಸುಗಳು 11:11 - ಕನ್ನಡ ಸಮಕಾಲಿಕ ಅನುವಾದ11 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವದಕ್ಕೋಸ್ಕರ ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಞವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತುಕೊಂಡರು. ಅಧ್ಯಾಯವನ್ನು ನೋಡಿ |