2 ಅರಸುಗಳು 11:13 - ಕನ್ನಡ ಸಮಕಾಲಿಕ ಅನುವಾದ13 ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕಾವಲುಗಾರರ ಮತ್ತು ಜನರ ಗದ್ದಲವು ರಾಣಿಯಾದ ಅತಲ್ಯಳಿಗೆ ಕೇಳಿಸಿತು. ಅವಳು ಯೆಹೋವನ ಆಲಯದಲ್ಲಿದ್ದ ಜನರ ಬಳಿಗೆ ಹೋದಳು. ಅಧ್ಯಾಯವನ್ನು ನೋಡಿ |