2 ಅರಸುಗಳು 11:20 - ಕನ್ನಡ ಸಮಕಾಲಿಕ ಅನುವಾದ20 ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲಿ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. ಅಧ್ಯಾಯವನ್ನು ನೋಡಿ |