Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:21 - ಕನ್ನಡ ಸಮಕಾಲಿಕ ಅನುವಾದ

21 ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:21
5 ತಿಳಿವುಗಳ ಹೋಲಿಕೆ  

ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು