2 ಅರಸುಗಳು 11:3 - ಕನ್ನಡ ಸಮಕಾಲಿಕ ಅನುವಾದ3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು. ಅಧ್ಯಾಯವನ್ನು ನೋಡಿ |