2 ಅರಸುಗಳು 12:1 - ಕನ್ನಡ ಸಮಕಾಲಿಕ ಅನುವಾದ1 ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ. ಅಧ್ಯಾಯವನ್ನು ನೋಡಿ |