2 ಅರಸುಗಳು 13:13 - ಕನ್ನಡ ಸಮಕಾಲಿಕ ಅನುವಾದ13 ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇವನು ನಿಧನನಾಗಿ ಪಿತೃಗಳ ಬಳಿ ಸೇರಲು ಇವನ ಶವವನ್ನು ಸಮಾರಿಯದೊಳಗೆ ಇಸ್ರಯೇಲ್ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವನು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋವಾಷನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |