2 ಅರಸುಗಳು 13:15 - ಕನ್ನಡ ಸಮಕಾಲಿಕ ಅನುವಾದ15 ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಎಲೀಷನು ಇಸ್ರಯೇಲರ ಅರಸನಿಗೆ, “ಬಿಲ್ಲನ್ನೂ ಬಾಣಗಳನ್ನೂ ತರಿಸಿ,” ಎಂದು ಹೇಳಿದನು; ಅವನು ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಬಿಲ್ಲನ್ನೂ ಬಾಣಗಳನ್ನೂ ತರಿಸು ಎಂದು ಹೇಳಿದನು; ಅವನು ತರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಎಲೀಷನು ಯೋವಾಷನಿಗೆ, “ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೋ” ಎಂದು ಹೇಳಿದನು. ಯೋವಾಷನು ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |